ಸದ್ಯ ಶಾಲೆಗಳನ್ನು ಆರಂಭಿಸುವುದಿಲ್ಲ

ಬೆಂಗಳೂರು , ಜು.29: ರಾಜ್ಯದಲ್ಲಿ ಕೊರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿರುವ ಕಾರಣ  ಸದ್ಯಕ್ಕೆ ಶಾಲೆ- ಕಾಲೇಜುಗಳನ್ನು ಆರಂಭಿಸುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ  ಖಾತೆ ಸಚಿವ ಉಸರೇಶ್‌ ಕುಮಾರ್‌ ಹೇಳಿದ್ದಾರೆ.

ಈ  ಮೂಲಕ ಪಾಲಕರು ಮತ್ತು ಶಿಕ್ಷಕರಲ್ಲಿದ್ದ ಶಾಲೆಗಳು  ಯಾವಾಗ ಪ್ರಾರಂಭವಾಗಲಿದೆ ಎಂಬ ಅತ<ಕವನ್ನು ದೂರ  ಮಾಡಿದ್ದಾರೆ.

ಶಾಲೆಗಳು  ಆರಂಭವಾಗದಿದ್ದರೂ ಮಕ್ಕಳನ್ನು ತಂತ್ರಜ್ಞಾನದ ನೆರವಿನಿಂದ ಕಲಿಕೆಯ ಪ್ರಕ್ರಿಯೆಯಲ್ಲಿ ತೊಡಗಿಸಿಕೊಳ್ಳಲು  ಸರಕಾರ ಪ್ರಯತ್ನಿಸುತ್ತಿದೆ ಎಂದಿದ್ದಾರೆ.





































error: Content is protected !!
Scroll to Top