ಶಿರಾ ಶಾಸಕ ನಿಧನ August 4, 2020 / By Newskarkala Desk ಬೆಂಗಳೂರು, ಆ.4: ಶಿರಾ ಕ್ಷೇತ್ರದ ಜೆಡಿಎಸ್ ಶಾಸಕ ಬಿ. ಸತ್ಯನಾರಾಯಣ ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಯಲ್ಲಿಇಂದು ನಿಧನರಾಗಿದ್ದಾರೆ. ಇತ್ತೀಚೆಗೆ ಅನಾರೋಗ್ಯಕ್ಕೆ ತುತ್ತಾಗಿದ್ದ ಅವರನ್ನು ನವಗರದ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. Share this:WhatsAppTweetTelegram