ಬ್ಯಾಂಕಿನಲ್ಲಿ 1167 ಹುದ್ದೆಗಳಿಗೆ ಅರ್ಜಿ ಆಹ್ವಾನ

ದಿಲ್ಲಿ, ಆ.7: ಬ್ಯಾಂಕಿಂಗ್ ಸಿಬ್ಬಂದಿ ಆಯ್ಕೆ ಸಂಸ್ಥೆ (ಐಬಿಪಿಎಸ್) 2020ನೇ ಸಾಲಿನ ನೇಮಕಾತಿ ಪ್ರಕ್ರಿಯೆಯಲ್ಲಿ  ವಿಶೇಷ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಆಫೀಸರ್ ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಆಗಸ್ಟ್ 26ರೊಳಗೆ  ಅರ್ಜಿಗಳನ್ನು ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.

ಸಂಸ್ಥೆ ಹೆಸರು: Institute of Banking Personnel Selection(IBPS)

ಹುದ್ದೆ ಹೆಸರು: CRP PO/ MT X

ಒಟ್ಟು ಹುದ್ದೆ: 1167 ಉದ್ಯೋಗ

ಸ್ಥಳ: ಭಾರತದೆಲ್ಲೆಡೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಆಗಸ್ಟ್ 26, 2020.

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

-ವಯೋಮಿತಿ: ಕನಿಷ್ಠ ವಯಸ್ಸು 20 ವರ್ಷ ಗರಿಷ್ಠ ವಯಸ್ಸು 30 ವರ್ಷ (ಆಗಸ್ಟ್ 01, 2020ರಂತೆ) ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ ಸಿ/ ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲರಿಗೆ 10 ವರ್ಷ ತನಕ ವಯೋಮಿತಿಯಲ್ಲಿ ವಿನಾಯಿತಿ ಇರುತ್ತದೆ. —ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ.

Apply Link : https://www.ibps.in/crp-po-mt-x/

error: Content is protected !!
Scroll to Top