ಅಂಡಾರು : ಕಾಲು ಜಾರಿ ಬಾವಿಗೆ ಬಿದ್ದು ಸಾವು

ಕಾರ್ಕಳ : ಅಡಿಕೆ ತೋಟಕ್ಕೆ ಹೋದ ವ್ಯಕ್ತಿ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಮೃತಪಟ್ಟ ಘಟನೆ ಹೆಬ್ರಿ ತಾಲೂಕಿನ ಅಂಡಾರು ಎಂಬಲ್ಲಿ ಜು. 7ರಂದು ಸಂಭವಿಸಿದೆ. ಅಂಡಾರು ಜಗದೀಶ್‌ ಪೈ (48) ಎಂಬವರೇ ಬಾವಿಗೆ ಬಿದ್ದು ಸಾವಿಗೀಡಾದ ದುರ್ದೈವಿ. ಅಜೆಕಾರು ಪೊಲೀಸ್‌ ಠಾಣೆಯಲ್ಲಿ ಈ ಕುರಿತು ಪ್ರಕರಣ ದಾಖಲಾಗಿದೆ.

error: Content is protected !!
Scroll to Top