ಪಿಎಂ ಕಿಸಾನ್‌ ಯೋಜನೆಯಡಿ ರೈತರ ಖಾತೆಗಳಿಗೆ 1049 ಕೋ.ರೂ. ಜಮೆ: ಯಡಿಯೂರಪ್ಪ

ಪ್ರಧಾನ ಮಂತ್ರಿ ಕಿಸಾನ್ ಯೋಜನೆಯಡಿ ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049 ಕೋಟಿ ರೂಪಾಯಿಗಳನ್ನು ಮೊದಲ ಕಂತಿನಲ್ಲಿ ಇಂದು ಜಮಾ ಮಾಡುತ್ತಿರುವುದಾಗಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.

ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಈ ಯೋಜನೆ ಪರಿಣಾಮಕಾರಿಯಾಗಿದೆ ಎಂದು ಬಿ.ಎಸ್. ಯಡಿಯೂರಪ್ಪ

ಟ್ವಿಟರ್ ನಲ್ಲಿ ತಿಳಿಸಿದ್ದಾರೆ.

ರಾಜ್ಯದ ರೈತರ ಪರವಾಗಿ ಪ್ರಧಾನಿ ನರೇಂದ್ರ ಮೋದಿಯವರಿಗೆ   ಪಿ.ಎಂ.ಕಿಸಾನ್ ಯೋಜನೆಗಾಗಿ ನನ್ನ ಧನ್ಯವಾದ ಸಲ್ಲಿಸುತ್ತೇನೆ. ರಾಜ್ಯದ 52.50 ಲಕ್ಷ ರೈತರ ಖಾತೆಗಳಿಗೆ 1049ಕೋಟಿ ರೂ.ಗಳನ್ನು ಮೊದಲ ಕಂತಿನಲ್ಲಿ ಜಮಾ ಮಾಡಲಾಗುತ್ತಿದೆ. ರೈತರಿಗೆ ಆರ್ಥಿಕ ಭದ್ರತೆ ಒದಗಿಸುವ ನಿಟ್ಟಿನಲ್ಲಿ ಯೋಜನೆ ಪರಿಣಾಮಕಾರಿಯಾಗಿದೆ ಎಂದು ಯಡಿಯೂರಪ್ಪ ಹೇಳಿದ್ದಾರೆ.









































error: Content is protected !!
Scroll to Top