
ಕಾರ್ಕಳ : ಕುಕ್ಕುಂದೂರಿನ ಕೆ.ಎಂ.ಇ.ಎಸ್. ಶಿಕ್ಷಣ ಸಂಸ್ಥೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷಾ ಫಲಿತಾಂಶದಲ್ಲಿ ಶೇ. 94.3 ಫಲಿತಾಂಶ ದಾಖಲಿಸಿದೆ. ಪರೀಕ್ಷೆಗೆ ಹಾಜರಾದ 53 ವಿದ್ಯಾರ್ಥಿಗಳ ಪೈಕಿ 50 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ. 616 ಅಂಕ ಪಡೆದ ಪ್ರತೀಕ್ಷಾ ಶೆಟ್ಟಿ ಪ್ರಥಮ, 613 ಅಂಕ ಪಡೆದ ಮಟ್ಟಿ ನಿಧಿ ಪ್ರಭು ಶಾಲೆಗೆ ದ್ವಿತೀಯ ಸ್ಥಾನಿಯಾಗಿರುತ್ತಾರೆ.