ಕಾರ್ಕಳ : ಸುಂದರ ಪುರಾಣಿಕ ಸ್ಮಾರಕ ಸರಕಾರಿ ಪ್ರೌಢಶಾಲೆ ಪೆರ್ವಾಜೆ- ಕಾರ್ಕಳ ಇಲ್ಲಿನ ಯು.ಎಸ್. ಅದ್ವೈತ್ ಶರ್ಮಾ ಅವರು ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ 620 ಅಂಕ ಪಡೆದಿರುತ್ತಾರೆ. ಪರೀಕ್ಷೆಗೆ ಹಾಜರಾದ 106 ವಿದ್ಯಾರ್ಥಿಗಳ ಪೈಕಿ 97 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದು ಶಾಲೆಯ ಫಲಿತಾಂಶವು 91.5% ದಾಖಲಾಗಿದೆ.