ಡಾ. ಕಾಂತಿ ಹರೀಶ್‌ ಅವರಿಗೆ ಸನ್ಮಾನ

ಕಾರ್ಕಳ : ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ಸಂಸ್ಥಾಪನಾ ದಿನದಂಗವಾಗಿ ಉಡುಪಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಜೇತ ವಿಶೇಷ ಶಾಲಾ ಸಂಸ್ಥಾಪಕಿ ಡಾ. ಕಾಂತಿ ಹರೀಶ್ ಅವರನ್ನು ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ರವಿಕೃಷ್ಣಾ ರೆಡ್ಡಿ,  ರಾಜ್ಯ ಉಪಾಧ್ಯಕ್ಷ ಅಮೃತ್ ಶೆಣೈ, ಶ್ರೀಲಿಂಗ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷ ಪ್ರಸಾದ್ ಕರ್ಕಡ ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.







































































error: Content is protected !!
Scroll to Top