ಉಗ್ರರಿಗೆ ಹಣಕಾಸಿನ ನೆರವು ನೀಡುತ್ತಿದ್ದ ಮೂವರ ಬಂಧನ

0

ಶ್ರೀನಗರ, ಆ, 13:  ಭಯೋತ್ಪಾದಕರಿಗೆ ಹಣಕಾಸಿನ ನೆರವು ನೀಡುತ್ತಿದ್ದ  ಮೂವರನ್ನು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ.

ಬಂಧಿತರಿಂದ 5 ಲ. ರೂ. ನಗದು ಮತ್ತು ಅವರ ಬ್ಯಾಂಕ್‌ ಖಾತೆಗಳಲ್ಲಿದ್ದ 14 ಲ. ರೂ.ಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಬಂಧಿತರು ಕಾಶ್ಮೀರದ ಉತ್ತರ ಭಾಗಗಳಲ್ಲಿ ಭಯೋತ್ಪಾದಕ ಚಟುವಟಿಕೆಗಳಿಗೆ ಸುಮಾರು 9 ಲಕ್ಷ ರೂಪಾಯಿಗಳನ್ನು ವಿನಿಯೋಗ ಮಾಡಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

 ---
Previous articleಜೇಸಿಐ ವತಿಯಿಂದ ಆಶಾ ಕಾರ್ಯಕರ್ತರಿಗೆ ಕಿಟ್‌ ವಿತರಣೆ
Next articleಎಸ್‌ಡಿಪಿಐ ನಿಷೇಧ ಸಾಧ್ಯತೆ : ಬಸವರಾಜ ಬೊಮ್ಮಾಯಿ

LEAVE A REPLY

Please enter your comment!
Please enter your name here