
ಕಾರ್ಕಳ, ಆ. 15: ಚೇತನಾ ವಿಶೇಷ ಶಾಲೆ, ಕಾರ್ಕಳ ಇಲ್ಲಿ 74ನೇ ಸ್ವಾತಂತ್ರ್ಯೋತ್ಸವದ ಧ್ಷಜಾರೋಹಣ ಕಾರ್ಯಕ್ರಮವನ್ನು ಅವಿಭಜಿತ ದಕ್ಷಿಣ ಕನ್ನಡ ಜಿಲ್ಲಾ ಪೋಟೋಗ್ರಾಫರ್ ಅಸೋಸಿಯೇಷನ್ ಕಾರ್ಕಳ ಇದರ ಅಧ್ಯಕ್ಷರಾದ ಭಾಸ್ಕರ್ ಕುಲಾಲ್ ನೆರವೇರಿಸಿದರು. ಭಾರತೀ ಸೇವಾ ಮಂಡಳಿಯ ಅಧ್ಯಕ್ಷರು, ಪದಾಧಿಕಾರಿಗಳು, ಪೋಟೊಗ್ರಾಫರ್ ಅಸೋಸಿಯೇಷನ್ನ ಸದಸ್ಯರು ಹಾಗೂ ಶಾಲಾ ಸಿಬ್ಬಂದಿ ವರ್ಗದವರು ಧ್ವಜಾರೋಹಣದಲ್ಲಿ ಪಾಲ್ಗೊಂಡರು.