ಜೇಸೀಸ್ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

ಕಾರ್ಕಳ : ಜೇಸೀಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ 74ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಶಾಲಾ ಉಪಾಧ್ಯಕ್ಷ ಪದ್ಮಪ್ರಸಾದ್ ಜೈನ್ ಧ್ವಜಾರೋಹಣ ನೆರವೇರಿಸಿದರು. ಶಾಲಾ ಸಂಚಾಲಕರಾ ಡಾ. ಮುರಳೀಧರ್ ಭಟ್, ಜೆ.ಸಿ.ಐ. ಕಾರ್ಕಳದ ಅಧ್ಯಕ್ಷ ದಿವಾಕರ ಬಂಗೇರ, ಕಾರ್ಯದರ್ಶಿ ದಿನೇಶ್ ನಾಯಕ್, ಶಾಲಾ ಆಡಳಿತ ಮಂಡಳಿ ಮತ್ತು ಜೆ.ಸಿ.ಐ. ಕಾರ್ಕಳದ ಸದಸ್ಯರು, ಶಿಕ್ಷಕ ವೃಂದದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಮುಖ್ಯ ಶಿಕ್ಷಕಿ ಸುರೇಖಾ ರಾಜ್ ಸ್ವಾಗತಿಸಿ, ಸಹ ಶಿಕ್ಷಕಿ ಸುಪ್ರಿಯಾ ವಂದಿಸಿದರು.





























































































































































































































error: Content is protected !!
Scroll to Top