ದಿಲ್ಲಿ, ಆ. 15: ಮಾಜಿ ರಾಷ್ಟ್ರಪತಿ ಪ್ರಣವ್ ಮುಖರ್ಜಿ ಆವರ ಆರೋಗ್ಯ ಸ್ಥಿತಿಯಲ್ಲಿ ಯಾವುದೇ ಚೇತರಿಕೆ ಕಂಡುಬಂದಿಲ್ಲ ಎಂದು ಆಸ್ಪತ್ರೆಯ ಮೂಲಗಳು ಹೇಳಿವೆ.
ಮುಖರ್ಜಿ ವೆಂಟಿಲೇಟರ್ ನಲ್ಲಿಯೇ ಇದ್ದಾರೆ. ಪರಿಸ್ಥಿತಿ ಚಿಂತಾಜನಕವಾಗಿಯೇ ಮುಂದುವರಿದಿದೆ. ಅನಾರೋಗ್ಯ ಉಲ್ಬಣಿಸದಿದ್ದರೂ ಚೇತರಿಕೆ ಕಂಡುಬರುತ್ತಿಲ್ಲ ಎಂದು ವೈದ್ಯರು ಹೇಳಿದ್ದಾರೆ.
- Tags
- Breaking News