ಸಾಣೂರು ಯುವಕ ಮಂಡಲದ ವತಿಯಿಂದ ಸ್ವಾತಂತ್ರ್ಯೋತ್ಸವ

ಕಾರ್ಕಳ : ಸಾಣೂರು ಯುವಕ ಮಂಡಲದ ಕಚೇರಿಯಲ್ಲಿ ಆ. 15ರಂದು 74ನೇ ಸ್ವಾತಂತ್ರೋತ್ಸವ ಆಚರಿಸಲಾಯಿತು. ಯುವಕ ಮಂಡಲದ ಅಧ್ಯಕ್ಷ ಪ್ರಸಾದ್ ಪೂಜಾರಿ ಧ್ವಜಾರೋಹಣ ನೆರವೇರಿಸಿದರು. ಯುವಕ ಮಂಡಲದ ಮಾಜಿ ಅಧ್ಯಕ್ಷ ಪ್ರವೀಣ್ ಶೆಟ್ಟಿ, ಮಹೇಶ್ ಕುಮಾರ್, ಜಗದೀಶ್ ಕುಮಾರ್, ಶಂಕರ್ ಶೆಟ್ಟಿ, ಪ್ರಕಾಶ್ ಮಡಿವಾಳ ಮತ್ತಿತರರು ಉಪಸ್ಥಿತರಿದ್ದರು. ಮೋಹನ್ ಶೆಟ್ಟಿ ಕಾರ್ಯಕ್ರಮ ನಿರ್ವಹಿಸಿದರು.





































































































































error: Content is protected !!
Scroll to Top