ಸೇಡು ತೀರಿಸಿದ ಭದ್ರತಾ ಪಡೆ : ಲಷ್ಕರ್‌ ಕಮಾಂಡರ್‌ ಹತ್ಯೆ

ಶ್ರೀನಗರ, ಆ.17: ಇಂದು ಜಮ್ಮು ಕಾಶ್ಮೀರದ ಬಾರಾಮುಲ್ಲಾದಲ್ಲಿ ಭದ್ರತಾ ಪಡೆಗಳ ವಾಹನವನ್ನು ಗುರಿಯಾಗಿಸಿ ಲಷ್ಕರ್ ಉಗ್ರರು ನಡೆಸಿದ ದಾಳಿಯಲ್ಲಿ ಇಬ್ಬರು ಸಿ.ಆರ್.ಪಿ.ಎಫ್ ಮತ್ತು ಓರ್ವ ಪೊಲೀಸ್ ಅಧಿಕಾರಿ ಹುತಾತ್ಮರಾದ ಕೆಲವೇ ಗಂಟೆಗಳ ಒಳಗೆ ಭದ್ರತಾ ಪಡೆಗಳು ಲಷ್ಕರ್ ಉಗ್ರ ಸಂಘಟನೆಯ ಪ್ರಮುಖ ಕಮಾಂಡರ್ ಸಜ್ಜದ್ ಅಲಿಯಾಸ್ ಹೈದರ್ ಸಹಿತ ಮತ್ತೊಬ್ಬ ಉಗ್ರನನ್ನು ಹೊಡೆದುರುಳಿಸುವ ಮೂಲಕ ಸೇಡು ತೀರಿಸಿಕೊಂಡಿದ್ದಾರೆ. ಘಟನಾ ಸ್ಥಳದಿಂದ ಶಸ್ತ್ರಾತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಜಮ್ಮು ಕಾಶ್ಮೀರ ಪೊಲೀಸ್ ಐಜಿಪಿ ವಿಜಯ್ ಕುಮಾರ್ ಮಾಹಿತಿ ನೀಡಿದ್ದಾರೆ.



































































































error: Content is protected !!
Scroll to Top