ಕಾರ್ಕಳ : ಗ್ರಾ.ಪಂ. ಚುನಾವಣೆ ಹಿನ್ನೆಲೆ ಮತದಾರರ ಪಟ್ಟಿ ಪ್ರಕಟ

ಕಾರ್ಕಳ : ಕಾರ್ಕಳ ತಾಲೂಕಿನ 27 ಗ್ರಾಮ ಪಂಚಾಯತ್‌ಗಳ ಸಾರ್ವತ್ರಿಕ ಚುಣಾವಣೆ 2020ರ ಸಂಬಂಧ ಕರಡು ಮತದಾರರ ಪಟ್ಟಿಯನ್ನು ಆ. 7ರಂದು ಪ್ರಕಟಿಸಲಾಗಿದೆ. ಕಾರ್ಕಳ ತಾಲೂಕಿನ ಮತದಾರರ ಪಟ್ಟಿಯನ್ನು ಆ. 7ರಂದು ಮತಗಟ್ಟೆ ನಂ. 1ರಿಂದ 150 ಮತಗಟ್ಟೆಗಳಲ್ಲಿ ಕಾರ್ಕಳ ತಾಲೂಕಿನ ಎಲ್ಲಾ ಗ್ರಾಮ ಪಂಚಾಯತ್‌ ವ್ಯಾಪ್ತಿಯಲ್ಲಿನ ಮತದಾನ ಕೇಂದ್ರಗಳಲ್ಲಿ ಬಿ.ಎಲ್.ಒ. ರವರ ಕಚೇರಿ, ಆಯಾ ಗ್ರಾಮ ಪಂಚಾಯತ್‌, ತಾಲೂಕು ಪಂಚಾಯತ್‌ ಹಾಗೂ ತಾಲೂಕು ಕಚೇರಿಯಲ್ಲಿ ಈ ಕುರಿತು ಪ್ರಚುರಪಡಿಸಲಾಗಿದೆ. ಸಾರ್ವಜನಿಕರು  ಪಟ್ಟಿ ಪರಿಶೀಲಿಸಬಹುದಾಗಿದೆ ಎಂದು ಕಾರ್ಕಳ ತಹಶೀಲ್ದಾರ್‌ ಪುರಂದರ ಹೆಗ್ಡೆ ಪ್ರಕಟನೆಯಲ್ಲಿ ತಿಳಿಸಿರುತ್ತಾರೆ.









































































































error: Content is protected !!
Scroll to Top