ಕುಂದಾಪುರ : 50 ಟನ್ ಪಡಿತರ ಅಕ್ಕಿ ಅಕ್ರಮವಾಗಿ ದಾಸ್ತಾನು

ಕುಂದಾಪು: ಕೋಟೇಶ್ವರದ ನೇಂಪು ಎಂಬಲ್ಲಿ ಅಬ್ದುಲ್ ಸತ್ತಾರ್ ಅವರಿಗೆ ಸೇರಿದ ಹೋಲೋ ಬ್ಲಾಕ್ಸ್ ಕಟ್ಟಡದಲ್ಲಿ ಅಕ್ರಮವಾಗಿ ಸುಮಾರು 50 ಟನ್ ಪಡಿತರ ಅಕ್ಕಿ ಸಂಗ್ರಹಿಸಲಾಗಿದ್ದು ಉಡುಪಿ ಜಿಲ್ಲಾ ಅಪರಾಧ ಪತ್ತೆ ದಳ ಹಾಗೂ ಕುಂದಾಪುರ ಠಾಣೆ ಪೊಲೀಸರು ವಶಕ್ಕೆ ಪಡೆದಿರುತ್ತಾರೆ. ಆ. 27 ರ ಸಂಜೆ ಅಕ್ರಮ ದಾಸ್ತಾನು ಇರಿಸಲಾಗಿದ್ದ ಪಡಿತರ ಅಕ್ಕಿಯನ್ನು ಮತ್ತು ಆರೋಪಿಗೆ ಸೇರಿದ ಕಂಟೈನರ್ ಲಾರಿಯನ್ನು ಪೊಲೀಸರು ವಶಕ್ಕೆ ಪಡೆದಿರುತ್ತಾರೆ. ಕುಂದಾಪುರ ಆಹಾರ ನಿರೀಕ್ಷಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿರುತ್ತಾರೆ.









































































































error: Content is protected !!
Scroll to Top