ಆ. 31ರಂದು ಡಾ. ಪಿ.ಕೆ. ಮಲ್ಯ ನಿವೃತ್ತಿ

ಕಾರ್ಕಳ : ತಾಲೂಕು ಸಾರ್ವಜನಿಕ ಆಸ್ಪತ್ರೆ ಕಾರ್ಕಳ ಇಲ್ಲಿನ ವೈದ್ಯಾಧಿಕಾರಿ, ಮಕ್ಕಳ ತಜ್ಞ ಡಾ. ಪಿ.ಕೆ. ಮಲ್ಯ ಅವರು ಆ. 31ರಂದು ಸೇವಾ ನಿವೃತ್ತಿ ಹೊಂದಲಿದ್ದಾರೆ. ಕಳೆದ 23 ವರ್ಷಗಳಿಂದ ಸರಕಾರಿ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದ ಇವರು 2 ವರ್ಷಗಳಿಂದ ಸರಕಾರಿ ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ.

ಸೇನೆಯಲ್ಲೂ ಸೇವೆ

ಡಾ. ಕೆ.ಪಿ. ಮಲ್ಯ ಅವರು 1986 ರಿಂದ 1991 ಅವಧಿಗೆ ಭಾರತೀಯ ವಾಯುಸೇನೆಯಲ್ಲಿ ಫ್ಲೈಟ್ ಲೆಫ್ಟಿನೆಂಟ್ ಆಗಿ ಸೇವೆ ಸಲ್ಲಿಸಿದ್ದರು.

































































error: Content is protected !!
Scroll to Top