ಜಪಾನ್‌ ಪ್ರಧಾನಿ ಅಬೆ ರಾಜೀನಾಮೆ

ಟೋಕ್ಯೊ,ಆ. 28: ಜಪಾನಿನಲ್ಲಿ  ಅತಿ ದೀರ್ಘಾವಧಿಗೆ ಅಧಿಕಾರದಲ್ಲಿದ್ದ ಪ್ರಧಾನ ಮಂತ್ರಿ ಶಿಂಜೊ ಅಬೆ ಅನಾರೋಗ್ಯದ ಕಾರಣಕ್ಕೆ ಹುದ್ದೆ  ತ್ಯಜಿಸಲು ನಿರ್ಧರಿಸಿದ್ದಾರೆ.

ಜನರಿಗಾಗಿ ಕೆಲಸ ಮಾಡಲು ಸಾಧ್ಯವಿಲ್ಲದಿರುವಾಗ ನಾನು ಪ್ರಧಾನಮಂತ್ರಿಯಾಗಿರುವುದರಲ್ಲಿ ಅರ್ಥವಿಲ್ಲ. ಹೀಗಾಗಿ ರಾಜೀನಾಮೆ ನೀಡಲು ನಿರ್ಧರಿಸಿದ್ದೇನೆ ಎಂದು ಅಬೆ ಪತ್ರಿಕಾಗೋಷ್ಠಿಯಲ್ಲಿ ಘೋಷಿಸಿದ್ದಾರೆ.

65 ವರ್ಷವಾಗಿರುವ ಅಬೆ ಕಳೆದ ಕೆಲವು ವರ್ಷಗಳಿಂದ ಅಲ್ಸರ್‌ನಿಂದ ಬಳಲುತ್ತಿದ್ದಾರೆ.ಇತ್ತೀಚೆಗೆ ಎರಡು ಸಲ ಅವರು ಆಸ್ಪತ್ರೆಗೆ ದಾಖಲಾಗಿದ್ದರು. ಈ ಸಂದರ್ಭದಲ್ಲಿ ಅವರಿಗೆ ಹುದ್ದೆಯಲ್ಲಿ ಮುಂದುವರಿಯುವ ಕುರಿತು ಪ್ರಶ್ನೆಗಳು ಎದುರಾಗಿದ್ದವು.  

































































































































































error: Content is protected !!
Scroll to Top