ಭರ್ಜರಿ ಉಗ್ರ ಬೇಟೆ : 4 ಮಂದಿ ಹತ

ಶ್ರೀನಗರ, ಆ. 28: ಜಮ್ಮು-ಕಾಶ್ಮೀರದಲ್ಲಿ ಭದ್ರತಾ ಪತೆ ಇಂದು ಊಗ್ರ ಬೇಟೆಯಲ್ಲಿ ದೊಡ್ಡದೊಂದು ಯಶಸ್ಸು ಸಾಧಿಸಿದೆ.ಜಮ್ಮು- ಕಾಶ್ಮೀರದ ಶೋಫಿಯಾನ್ ಜಿಲ್ಲೆಯ ಕಿಲೂರಾ ಪ್ರದೇಶದಲ್ಲಿ ಭದ್ರತಾ ಪಡೆಗಳು ಮತ್ತು ಉಗ್ರರ ನಡುವೆ ನಡೆದ ಕಾಳಗದಲ್ಲಿ 4 ಉಗ್ರರು ಹತರಾಗಿದ್ದಾರೆ.  ಓರ್ವ ಉಗ್ರ ಶರಣಾಗಿದ್ದಾನೆ ಎಂದು ತಿಳಿದು ಬಂದಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದ್ದು, ವಿವರವಾದ ವರದಿ ಇನ್ನಷ್ಟೇ ಬರಬೇಕಾಗಿದೆ. ಸ್ಥಳದಿಂದ ಅಪಾರ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಳ್ಳಲಾಗಿದೆ.















































































































































error: Content is protected !!
Scroll to Top