ಮುಂಡ್ಕೂರು ವಿದ್ಯಾವರ್ಧಕ ಪದವಿ ಪೂರ್ವ ಕಾಲೇಜು ಪ್ರಾಂಶುಪಾಲರಾಗಿ ದೇವದಾಸ್

ಕಾರ್ಕಳ : ಮುಂಡ್ಕೂರು ವಿದ್ಯಾವರ್ಧಕ ಸಂಘ ಪ.ಪೂ.ಕಾಲೇಜಿನ ನೂತನ ಪ್ರಾಂಶುಪಾಲರಾಗಿ ದೇವದಾಸ್‌ ಆ. 31ರಂದು ಅಧಿಕಾರ ವಹಿಸಿಕೊಂಡರು. ಮುಂಡ್ಕೂರು ಪ.ಪೂ. ಕಾಲೇಜಿನ ಸಂಚಾಲಕ ಡಾ. ಪಿ. ಬಾಲಕೃಷ್ಣ ಆಳ್ವ, ನಿವೃತ್ತ ಪ್ರಾಂಶುಪಾಲ ಸುದರ್ಶನ್ ವೈ.ಎಸ್., ಆಡಳಿತ ಮಂಡಳಿ ಕಾರ್ಯದರ್ಶಿ ಬಿ. ಪಾಂಡುರಂಗ ಪ್ರಭು, ಕೋಶಾಧಿಕಾರಿ ಡಾ. ಪ್ರಭಾಕರ್‌ ಶೆಟ್ಟಿಗಾರ್‌ ಕಾಲೇಜು ಹಾಗೂ ಪ್ರೌಢಶಾಲಾ ವಿಭಾಗದ ಶಿಕ್ಷಕ ಶಿಕ್ಷಕೇತರ ಸಿಬ್ಬಂದಿ ಉಪಸ್ಥಿತರಿದ್ದರು.



















































































error: Content is protected !!
Scroll to Top