ಕಾರ್ಕಳ : ಯೂತ್ ಬಿಲ್ಲವ ಕಾರ್ಕಳ ಇದರ ವತಿಯಿಂದ ಕೋಟಿ-ಚೆನ್ನಯ ಥೀಂ ಪಾರ್ಕ್ ನಲ್ಲಿ ಸೆ. 2ರಂದು ನಾರಾಯಣ ಗುರು ಜಯಂತಿ ಆಚರಿಸಲಾಯಿತು. ಯೂತ್ ಬಿಲ್ಲವ ಅಧ್ಯಕ್ಷ ಭರತ್ ನಾರಾಯಣ ಗುರುಗಳ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ಸಂಘದ ಉಪಾಧ್ಯಕ್ಷ ರವಿರಾಜ್ ಪೂಜಾರಿ ಸೇರಿದಂತೆ ಸದಸ್ಯರು ಉಪಸ್ಥಿತರಿದ್ದರು.
ಕೋಟಿ-ಚೆನ್ನಯ ಥೀಮ್ ಪಾರ್ಕ್‌ನಲ್ಲಿ ನಾರಾಯಣ ಗುರು ಜಯಂತಿ ಆಚರಣೆ


















