ಕಾರ್ಕಳ : ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ತಮ್ಮ ನಿವಾಸದಲ್ಲಿ ರಿವಾಲ್ವರ್ ನಿಂದ ಆಕಸ್ಮಿಕವಾಗಿ ಗುಂಡು ಹಾರಿಸಿಕೊಂಡ ಘಟನೆ ನಡೆದಿದ್ದು ಶರ್ಮಾ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ. ಬೆಂಗಳೂರಿನ ಕೊತ್ತನೂರಿ ನಿವಾಸದಲ್ಲಿ ಸರ್ವೀಸ್ ರಿವಾಲ್ವರ್ ಕ್ಲೀನ್ ಮಾಡುವಾಗ ಈ ಘಟನೆ ಸಂಭವಿಸಿದ್ದು, ಶರ್ಮಾ ಅವರ ಸ್ಥಿತಿ ಗಂಭೀರವಾಗಿದೆ ಎನ್ನಲಾಗುತ್ತಿದೆ.
ಮಿಸ್ ಫೈರಿಂಗ್ : ಹಿರಿಯ ಐಪಿಎಸ್ ಅಧಿಕಾರಿ ಆರ್.ಪಿ. ಶರ್ಮಾ ಗಂಭೀರ


















