ಬೈಕಿನ ಮೇಲೆ ಮರ ಬಿದ್ದು ಯುವಕ ದುರ್ಮರಣ September 3, 2020 / By Newskarkala Desk ಹೆಬ್ರಿ, ಸೆ.3: ಹೆಬ್ರಿ ಸಮೀಪದ ಬೇಳಂಜೆಯಲ್ಲಿ ಚಲಿಸುತ್ತಿದ್ದ ಬೈಕಿನ ಮೇಲೆ ಮರ ಬಿದ್ದು ಯುವಕ ಮೃತಪಟ್ಟ ದುರ್ಘಟನೆ ಇಂದು ಬೆಳಗ್ಗೆ ಸಂಭವಿಸಿದೆ.ಮೃತ ಯುವಕನನ್ನು ಪ್ರಸಾದ್ ಶೆಟ್ಟಿ ಎಂದು ಗುರುತಿಸಲಾಗಿದೆ. ಪ್ರಸಾದ್ ಶೆಟ್ಟಿ ಯುವಮೋರ್ಚಾ ಕಾರ್ಯದರ್ಶಿಯಾಗಿದ್ದರು. Share this: Share on WhatsApp (Opens in new window) WhatsApp Tweet Share on Telegram (Opens in new window) Telegram