ಕಾರ್ಕಳ : ಸಾಣೂರು ಯುವಕ ಮಂಡಲ ಇದರ ಆಶ್ರಯದಲ್ಲಿ ಸೆ. 6ರಂದು ಫಿಟ್ ಇಂಡಿಯಾ ಬೈಸಿಕಲ್ ಜಾಥಾ ಯುವಕ ಮಂಡಲದ ಮೈದಾನದಲ್ಲಿ ನಡೆಯಲಿದೆ. ಶಾಸಕ ವಿ. ಸುನಿಲ್ ಕುಮಾರ್ ಜಾಥಾಕ್ಕೆ ಚಾಲನೆ ನೀಡಲಿರುವರು ಎಂದು ಯುವಕ ಮಂಡಲ ಪ್ರಕಟನೆಯಲ್ಲಿ ತಿಳಿಸಿದೆ.
ಸೆ. 6: ಫಿಟ್ ಇಂಡಿಯಾ ಬೈಸಿಕಲ್ ಜಾಥಾ

September 4, 2020 / By
newskarkala desk






























