ಅಮಾಸೆಬೈಲು : ಅಕ್ರಮ ಜಾನುವಾರು ಸಾಗಾಟ ಪತ್ತೆ

ಕುಂದಾಪುರ : ಹರಿಯಾಣದಿಂದ ಕೇರಳಕ್ಕೆ ಅಕ್ರಮವಾಗಿ ಲಾರಿಯಲ್ಲಿ ಕೋಣಗಳನ್ನು ಸಾಗಿಸುತ್ತಿದ್ದ ವೇಳೆ ಅಮಾಸೆಬೈಲು ಪೊಲೀಸ್‌ ಠಾಣಾ ವ್ಯಾಪ್ತಿಯ ಹೊಸಂಗಡಿ ಚೆಕ್‌ ಪೋಸ್ಟ್‌ನಲ್ಲಿ ಸೆ. 5ರ ಬೆಳಿಗ್ಗೆ ಪೊಲೀಸರು ಲಾರಿಯನ್ನು ವಶಕ್ಕೆ ಪಡೆದಿರುತ್ತಾರೆ. ಈ ವೇಳೆ 30 ಕೋಣಗಳು ಲಾರಿಯಲ್ಲಿ ಪತ್ತೆಯಾಗಿದ್ದು, ನಾಲ್ವರು ಆರೋಪಿಗಳನ್ನು ವಶಕ್ಕೆ ಪಡೆಯಲಾಯಿತು.



































































































error: Content is protected !!
Scroll to Top