ಕುಕ್ಕುಂದೂರು : ವ್ಯಕ್ತಿ ಆತ್ಮಹತ್ಯೆ

ಕಾರ್ಕಳ : ಕುಕ್ಕುಂದೂರು ಗ್ರಾಮದ ನಕ್ರೆ ನಿವಾಸಿ ಕಿನ್ನಿಗ (65) ಎಂಬವರು ಸೆ. 9ರ ರಾತ್ರಿ ಮನೆಯ ಸಮೀಪದ ಕೊಟ್ಟಿಗೆಗೆ ಅಳವಡಿಸಲಾಗಿದ್ದ ಪಕ್ಕಾಸಿಗೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಾಲು ಗಂಟುನೋವು ಹಾಗೂ ಹೊಟ್ಟೆ ನೋವಿನಿಂದ ಬಳಲುತ್ತಿದ ಅವರು ಕಾಯಿಲೆ ಗುಣಮುಖವಾಗದ ಹಿನ್ನೆಲೆಯಲ್ಲಿ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗುತ್ತಿದ್ದು, ಕಾರ್ಕಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.







































error: Content is protected !!
Scroll to Top