ದಿಲ್ಲಿ, ಸೆ. 15: ಕೇಂದ್ರ ಲೋಕಸೇವಾ ಆಯೋಗ (ಯುಪಿಎಸ್ ಸಿ) 2020ನೇ ಸಾಲಿನ ನೇಮಕಾತಿಗೆ ಅರ್ಜಿ ಆಹ್ವಾನಿಸಿದ್ದು, ಈ ಕುರಿತಂತೆ ಯುಪಿಎಸ್ಸಿ ಅಧಿಕೃತ ವೆಬ್ ಸೈಟ್ನಲ್ಲಿ ಪ್ರಕಟಣೆ ಹೊರಡಿಸಲಾಗಿದೆ. ಆಫೀಸರ್ ಹುದ್ದೆಗಳಿಗೆ ಆಯ್ಕೆಯಾಗ ಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅಕ್ಟೋಬರ್ 1ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: Union Public Service Commission (UPSC)
ಹುದ್ದೆ ಹೆಸರು: Officer, Faculty

ಒಟ್ಟು ಹುದ್ದೆ: 194 : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 1, 2020.
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸ್ನಾತಕೋತ್ತರ ಪದವಿ, ಎಂಬಿಬಿಎಸ್.
ವಯೋಮಿತಿ: ಕನಿಷ್ಠ: 35 ವರ್ಷ ಗರಿಷ್ಠ : 40 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನ. ಪ್ರಮುಖ ದಿನಾಂಕ: ಆನ್ ಲೈನ್ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 12/09/2020.
ಆನ್ ಲೈನ್ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 01-10-2020
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ
Notification : https://www.upsc.gov.in/sites/default/files/Advt-No-10_2020-Engl.pdf
Apply Link : https://www.upsconline.nic.in/ora/VacancyNoticePub.php






























































