ಕಾರ್ಕಳ ಬಿಜೆಪಿ ವತಿಯಿಂದ ಅಶೋಕ್‌ ಗಸ್ತಿಗೆ ಶ್ರದ್ಧಾಂಜಲಿ

ಕಾರ್ಕಳ : ಸೆ. 17ರಂದು ನಿಧನ ಹೊಂದಿದ ರಾಜ್ಯ ಸಭಾ ಸದಸ್ಯ ಅಶೋಕ್‌ ಗಸ್ತಿ ಅವರಿಗೆ ಕಾರ್ಕಳ ಬಿಜೆಪಿ ವತಿಯಿಂದ ಸೆ. 19ರಂದು ಶ್ರದ್ಧಾಂಜಲಿ ಅರ್ಪಿಸಲಾಯಿತು. ಬಿಜೆಪಿ ಕ್ಷೇತ್ರಾ‍ಧ್ಯಕ್ಷ ಮಹಾವೀರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ನವೀನ್ ನಾಯಕ್, ಕಾರ್ಯದರ್ಶಿ ಪ್ರಕಾಶ್‌ ರಾವ್‌, ಬಿಜೆಪಿ ಜಿಲ್ಲಾ ಸಮಿತಿ ಕಾರ್ಯದರ್ಶಿಗಳಾದ ರವೀಂದ್ರ ಕುಮಾರ್, ರೇಶ್ಮಾ ಉದಯ ಶೆಟ್ಟಿ, ಬಿಜೆಪಿ ನಗರಾಧ್ಯಕ್ಷ ಅನಂತಕೃಷ್ಣ ಶೆಣೈ, ರಮಾನಂದ ನಲ್ಲೂರು, ಅಶೋಕ್ ಸುವರ್ಣ, ದಿವಾಕರ ಎಂ. ಬಂಗೇರಾ, ಸವಿತಾ ಕೋಟ್ಯಾನ್‌ ಮೊದಲಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.































































































error: Content is protected !!
Scroll to Top