ವಿದ್ಯಾಗಮಕ್ಕೆ ತಾತ್ಕಾಲಿಕ ತಡೆ

ಬೆಂಗಳೂರು, ಅ. 10: ವಿದ್ಯಾಗಮ ಕಾರ್ಯಕ್ರಮದಿಂದ ಕೊರೊನಾ ಸೋಂಕು ಮಕ್ಕಳಿಗೆ ಹರಡುತ್ತಿದೆ ಎಂಬ ದೂರುಗಳು ಬಂದ ಬಳಿಕ ಶಿಕ್ಷಣ ಇಲಾಖೆ ಈ ಕಾರ್ಯಕ್ರಮವನ್ನು ಸದ್ಯದ ಮಟ್ಟಿಗೆ ನಿಲ್ಲಿಸಲು ಮುಂದಾಗಿದೆ. ಈ ಕುರಿತು ಟ್ವೀಟ್‌ ಮಾಡಿದ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಎಸ್.‌ ಸುರೇಶ್‌ ಕುಮಾರ್‌ ಜಿಲ್ಲಾವಾರು ಅಂಕಿಅಂಶಗಳನ್ನು ಸಂಗ್ರಹಿಸಿ ವಿಶ್ಲೇಷಿಸುವ ತನಕ ವಿದ್ಯಾಗಮ ತಾತ್ಕಾಲಿಕವಾಗಿ ಸ್ಥಗಿತಗೊಳ್ಳಲಿದೆ ಎಂದಿದ್ದಾರೆ.















































































error: Content is protected !!
Scroll to Top