ಡಾ. ಸುಧಾಕರ್‌ ಶೆಟ್ಟಿ-ಜಿಲ್ಲಾ ಕನ್ನಡ ರಾಜ್ಯೋತ್ಸವ ಪ್ರಶಸ್ತಿ

0

ಕಾರ್ಕಳ : ಅಜೆಕಾರು ಪದ್ಮಗೋಪಾಲ್‌ ಎಜುಕೇಶನ್‌ ಟ್ರಸ್ಟ್‌ ನ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷರಾದ ಡಾ. ಸುಧಾಕರ್‌ ಶೆಟ್ಟಿ ಅವರ ಶೈಕ್ಷಣಿಕ ಕ್ಷೇತ್ರದ ಸಾಧನೆಯನ್ನು ಪರಿಗಣಿಸಿ ಉಡುಪಿ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. newskarkala

Previous articleಆರ್ಗಾನಿಕ್ ಕಾರ್ಕಳ ಮಳಿಗೆ ಇದೀಗ ನಗರದಲ್ಲಿ
Next articleಸಾಣೂರು : ಕಾರು-ಸ್ಕೂಟಿ ಮುಖಾಮುಖಿ ಢಿಕ್ಕಿ

LEAVE A REPLY

Please enter your comment!
Please enter your name here