Friday, August 19, 2022
spot_img
Homeಸ್ಥಳೀಯ ಸುದ್ದಿಕರುಣಾಳು ಬಾ ಬೆಳಕೆ ಯೋಜನೆಯಡಿ ಸೋಲಾರ್ ಘಟಕ ಕೊಡುಗೆ

ಕರುಣಾಳು ಬಾ ಬೆಳಕೆ ಯೋಜನೆಯಡಿ ಸೋಲಾರ್ ಘಟಕ ಕೊಡುಗೆ

ಕಾರ್ಕಳ, ನ. 2 : ಕರುಣಾಳು ಬಾ ಬೆಳಕೆ ಕಾರ್ಯಕ್ರಮದಡಿಯಲ್ಲಿ ದಿ| ಸಂತೋಷ್ ಮಲ್ಯ ಅವರ ಸ್ಮರಣಾರ್ಥ ಅವರ ಗೆಳೆಯರ ಬಳಗ ಹಾಗೂ ಯುವವಾಹಿನಿ ಕಾರ್ಕಳ ಘಟಕ ಮತ್ತು ರೋಟರಿ ಆನ್ಸ್ ಕ್ಲಬ್ ಕಾರ್ಕಳ ಇವರ ಜಂಟಿ ಆಶ್ರಯದಲ್ಲಿ ಅ.31 ರಂದು ಅತ್ತೂರು ಪರಿಸರದ ಅಮಿತಾ ಅವರ ಮನೆಗೆ ಮಕ್ಕಳ ವಿದ್ಯಾಭ್ಯಾಸಕ್ಕೆ ಅನುಕೂಲವಾಗುವಂತೆ 6ನೇ ಸೋಲಾರ್ ಘಟಕವನ್ನು ಅಳವಡಿಸಲಾಯಿತು.
ರೋಟರಿ ಆನ್ಸ್ ಕ್ಲಬ್ ಕಾರ್ಕಳದ ಅಧ್ಯಕ್ಷೆ ರಮಿತಾ ಶೈಲೇಂದ್ರ ರಾವ್, ಕಾರ್ಯದರ್ಶಿ ಸುಮಾ ನಾಯಕ್ ಹಾಗೂ ಕಾರ್ಕಳ ಯುವವಾಹಿನಿ ಘಟಕದ ಅಧ್ಯಕ್ಷ ಗಣೇಶ್ ಸಾಲಿಯಾನ್, ಕಾರ್ಯದರ್ಶಿ ತಾರಾನಾಥ ಕೋಟ್ಯಾನ್, ನಿರ್ದೇಶಕರಾದ ಅಶೋಕ್ ಸುವರ್ಣ, ರಾಕೇಶ್ ಅಮೀನ್, ಸುರೇಂದ್ರ ಕೋಟ್ಯಾನ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!