ದಿಲ್ಲಿ : ಬ್ಯಾಂಕ್‌ಗಳಿಗೆ ಸಿಬಂದಿಗಳನ್ನು ಆಯ್ಕೆ ಮಾಡುವ ಸಂಸ್ಥೆ ಐಬಿಪಿಎಸ್ 2020ನೇ ಸಾಲಿನಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ವಿಶೇಷ ಅಧಿಕಾರಿ ಹುದ್ದೆಗಳನ್ನು ಭರ್ತಿಗೊಳಿಸಲು ಅಧಿಸೂಚನೆ ಹೊರಡಿಸಿದೆ.
647 ಹುದ್ದೆಗಳಿಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ನವೆಂಬರ್ 23ರೊಳಗೆ ಸಲ್ಲಿಸಬಹುದು. ಆಯ್ಕೆಯಾದ ಅಭ್ಯರ್ಥಿಗಳು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಾಗಿದೆ.
ಸಂಸ್ಥೆ ಹೆಸರು: Institute of Banking Personnel Selection(IBPS)
ಹುದ್ದೆ ಹೆಸರು: Specialist Officer
ಒಟ್ಟು ಹುದ್ದೆ: 647
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 23-11-2020
ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲದಿಂದ ಯಾವುದೇ ಪದವಿ, ಸ್ನಾತಕೋತ್ತರ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪಡೆದಿರುವ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ನೇಮಕಾತಿ ಪ್ರಕ್ರಿಯೆ: ಪ್ರಾಥಮಿಕ ಪರೀಕ್ಷೆ, ಮುಖ್ಯ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವಯೋಮಿತಿ: ಅಧಿಕೃತ ಅಧಿಸೂಚನೆಯಲ್ಲಿ ಪ್ರಕಟಿಸಿದಂತೆ ಕನಿಷ್ಠ 20 ವರ್ಷ, ಗರಿಷ್ಠ 28 ವರ್ಷ. ವಯೋಮಿತಿ ವಿನಾಯಿತಿ: ಒಬಿಸಿ, 2ಎ, 2ಬಿ, 3ಎ ಹಾಗೂ 3ಬಿ: 3 ವರ್ಷ. ಎಸ್ ಸಿ, ಎಸ್ಟಿ ಅಭ್ಯರ್ಥಿ: 5 ವರ್ಷ. ಅಂಗವಿಕಲ ಅಭ್ಯರ್ಥಿ: 10 ವರ್ಷ.
ಅರ್ಜಿ ಶುಲ್ಕ: ಸಾಮಾನ್ಯ, ಒಬಿಸಿ ಅಭ್ಯರ್ಥಿ: 600 ರೂ., ಎಸ್ ಸಿ, ಎಸ್ಟಿ ಅಭ್ಯರ್ಥಿ: 100 ರೂ.
ನೇಮಕಾತಿ ಪ್ರಕ್ರಿಯೆ: ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ ಹಾಗೂ ಸಂದರ್ಶನ
ಪ್ರಮುಖ ದಿನಾಂಕಗಳು
Notification : https://www.ibps.in/wp-content/uploads/DetailAdvtCRPSPLX.pdf
Apply Link : https://ibpsonline.ibps.in/crpsplxoct20/
