ಬಿಜೆಪಿ ಕಾರ್ಯಕಾರಿಣಿ ಉದ್ಘಾಟನೆ

ಮಂಗಳೂರು, ನ.5 : ನಗರದಲ್ಲಿ ನಡೆಯುತ್ತಿರುವ ಬಿಜೆಪಿ ರಾಜ್ಯ ಕಾರ್ಯಕಾರಿಣಿಯನ್ನು ಮುಖ್ಯಮಂತ್ರಿ ಯಡಿಯೂರಪ್ಪ ಅವರು ಇಂದು ಬೆಳಗ್ಗೆ ಉದ್ಘಾಟಿಸಿದರು.
ಕೇಂದ್ರ ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಹ್ಲಾದ್‌ ಜೋಶಿ, ಕೇಂದ್ರ ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಸದಾನಂದ ಗೌಡ, ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ. ಟಿ. ರವಿ, ಕೈಗಾರಿಕಾ ಸಚಿವ ಜಗದೀಶ್‌ ಶೆಟ್ಟರ್‌, ಗ್ರಾಮೀಣಾಭಿವೃದ್ಧಿ ಸಚಿವ ಕೆ. ಎಸ್.‌ ಈಶ್ವರಪ್ಪ , ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ ಕುಮಾರ್‌ ಕಟೀಲು, ಉಪಸ್ಥಿತರಿದ್ದರು.





























































































































































































































error: Content is protected !!
Scroll to Top