ಲಿಡಿಯಾ ನಜ್ರೆತ್ ನಿಧನ November 5, 2020 / By newskarkala desk ಕಾರ್ಕಳ : ಮಿಯ್ಯಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಬೆರ್ಕೆ ನಿವಾಸಿ ಲಿಡಿಯಾ ನಜ್ರೆತ್ (51) ನ. 5ರಂದು ಹೃದಯಾಘಾತದಿಂದ ನಿಧನ ಹೊಂದಿದರು. ಮೃತರು ಪತಿ ಹಾಗೂ ಮೂವರು ಪುತ್ರಿಯರನ್ನು ಅಗಲಿದ್ದಾರೆ. Share this: Share on WhatsApp (Opens in new window) WhatsApp Tweet Share on Telegram (Opens in new window) Telegram