ರಾಘವೇಂದ್ರ ಪ್ರಭು ಕವಾ೯ಲು ಅವರಿಗೆ ಪ್ರಶಸ್ತಿ

0


ಉಡುಪಿ : ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಬೆಂಗಳೂರು ಇದರ ವತಿಯಿಂದ ಕೊಡಮಾಡುವ ಕನ್ನಡ ರಾಜ್ಯೋತ್ಸವ ಪ್ರಶಸ್ತಿಗೆ ರಾಘವೇಂದ್ರ ಪ್ರಭು ಕವಾ೯ಲು ಆಯ್ಕೆಯಾಗಿದ್ದಾರೆ. ಸಾಮಾಜಿಕ ಕಾರ್ಯಕರ್ತ, ತರಬೇತಿದಾರ, ನ್ಯೂಸ್‌ ಕಾರ್ಕಳ ಅಂಕಣಕಾರ ರಾಘವೇಂದ್ರ ಪ್ರಭು ಅವರ ಸಮಾಜ ಸೇವೆಯನ್ನು ಪರಿಗಣಿಸಿ ಆತ್ಮಶ್ರೀ ಕನ್ನಡ ಸಾಂಸ್ಕೃತಿಕ ಪ್ರತಿಷ್ಠಾನ ಈ ಪ್ರಸ್ತಿಗೆ ಆಯ್ಕೆ ಮಾಡಿದೆ.

Previous articleಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ 3.5 ಕೋಟಿ ರೂ. ಬಿಡುಗಡೆ
Next articleವಿಜೇತ ವಿಶೇಷ ಶಾಲಾ ಮಕ್ಕಳಿಂದ ದೀಪಾವಳಿಗೆ ಹಣತೆ ತಯಾರಿ-ಮಾರಾಟ

LEAVE A REPLY

Please enter your comment!
Please enter your name here