Sunday, September 26, 2021
spot_img
Homeಸ್ಥಳೀಯ ಸುದ್ದಿಎಂ. ಕೆ. ವಿಜಯಕುಮಾರ್‌ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಎಂ. ಕೆ. ವಿಜಯಕುಮಾರ್‌ ಅವರಿಗೆ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ

ಕಾರ್ಕಳ : ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ನ. 7ರಂದು ನಡೆದ ರಾಜ್ಯೋತ್ಸವ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ಹಿರಿಯ ನ್ಯಾಯವಾದಿ ಎಂ.ಕೆ. ವಿಜಯ ಕುಮಾರ್‌ ಅವರು ಮುಖ್ಯಮಂತ್ರಿ ಬಿ.ಎಸ್.‌ ಯಡಿಯೂರಪ್ಪ ಅವರಿಂದ ರಾಜ್ಯೋತ್ಸವ ಪ್ರಶಸ್ತಿ ಪಡೆದರು. ಉಪಮುಖ್ಯಮಂತ್ರಿಗಳಾದ ಗೋವಿಂದ ಎಂ. ಕಾರಜೋಳ, ಡಾ. ಸಿ.ಎನ್.‌ ಅಶ್ವಥ್‌ ನಾರಾಯಣ್‌, ಲಕ್ಷ್ಮಣ್‌ ಸಂಗಪ್ಪ ಸವದಿ, ಕನ್ನಡ ಮತ್ತು ಸಂಸ್ಕೃತಿ ಸಚಿವ ಸಿ.ಟಿ.ರವಿ,ಇಲಾಖೆ ಕಾರ್ಯದರ್ಶಿ ವಿ. ರಶ್ಮಿ ಮಹೇಶ್‌, ಇಲಾಖೆ ನಿರ್ದೇಶಕ ಎಸ್.‌ ರಂಗಪ್ಪ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!