Wednesday, October 27, 2021
spot_img
Homeದೇಶಉಗ್ರ ದಮನ ಕಾರ್ಯಾಚರಣೆ : ನಾಲ್ವರು ಯೋಧರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ

ಉಗ್ರ ದಮನ ಕಾರ್ಯಾಚರಣೆ : ನಾಲ್ವರು ಯೋಧರು ಹುತಾತ್ಮ, ಇಬ್ಬರು ಉಗ್ರರ ಹತ್ಯೆ


ಶ್ರೀನಗರ, ನ.8: ಕಾಶ್ಮೀರದ ಮಚ್ಚಿಲ್‌ ಸೆಕ್ಟರ್‌ನಲ್ಲಿ ಉಗ್ರರ ಜೊತೆಗೆ ನಡೆದ ಕಾಳಗದಲ್ಲಿ ಸೇನೆಯ ಮೂವರು ಯೋಧರು ಮತ್ತು ಓರ್ವ ಬಿಎಸ್‌ಎಫ್‌ ಯೋಧ ಹುತಾತ್ಮರಾಗಿದ್ದಾರೆ ಹಾಗೂ ಇಬ್ಬರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ.
ಮಚ್ಚಿಲ್‌ ಸೆಕ್ಟರ್‌ ನಲ್ಲಿ ಗಡಿ ನಿಯಂತ್ರಣ ರೇಖೆ ಬಳಿ ಶನಿವಾರ ರಾತ್ರಿ ಅನುಮಾನಾಸ್ಪದ ಚಲನವಲನಗಳು ಕಂಡು ಬಂದಾಗ ಕಾರ್ಯಾಚರಣೆ ಪ್ರಾರಂಭಿಸಲಾಗಿತ್ತು. ಉಗ್ರರು ಒಳ ನುಸುಳುವ ಪ್ರಯತ್ನವನ್ನು ವಿಫಲಗೊಳಿಸಲಾಗಿದೆ. ಕಾರ್ಯಾಚರಣೆಯಲ್ಲಿ ಹುತಾತ್ಮರಾಗಿರುವ ಬಿಎಸ್‌ಎಫ್‌ ಯೋಧನನ್ನು ಸುದೀಪ್‌ ಕುಮಾರ್‌ ಎಂದು ಗುರುತಿಸಲಾಗಿದೆ. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!