ಪಾಟ್ನ, ನ.10: ಬಿಹಾರ ಚುನಾವಣಾ ಫಲಿತಾಂಶ ಕ್ಷಣಕ್ಷಣಕ್ಕೂ ರಂಗೇರುತ್ತಿದೆ. ಆರಂಭಿಕ ಹಂತದಲ್ಲಿ ಮುನ್ನಡೆ ಸಾಧಿಸಿದ್ದ ಆರಜೆಡಿ ನೇತೃತ್ವದ ಮಹಾಘಟಬಂಧನ್‌ಗೆ ಬಿಜೆಪಿ ನೇತೃತ್ವದ ಎನ್‌ಡಿಎ ಮೈತ್ರಿಕೂಟ ತೀವ್ರ ಸ್ಪರ್ಧೆ ನೀಡುತ್ತಿದೆ. ಸದ್ಯದ ಫಲಿತಾಂಶದ ಪ್ರಕಾರ ಎನ್ ಡಿಎ 107 ಮತ್ತು ಮಹಾ ಘಟಬಂಧನ್ 113 ಕ್ಷೇತ್ರಗಳಲ್ಲಿ ಮುನ್ನಡೆ ಕಾಯ್ದುಕೊಂಡಿವೆ.
ಬಿಹಾರ : ಮಹಾಘಟಬಂಧನ್ – ಎನ್‌ಡಿಎ ತೀವ್ರ ಹಣಾಹಣಿ







































