Wednesday, October 27, 2021
spot_img
Homeರಾಜ್ಯಬೆಂಗಳೂರು ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

ಬೆಂಗಳೂರು ಕೆಮಿಕಲ್‌ ಫ್ಯಾಕ್ಟರಿಯಲ್ಲಿ ಬೆಂಕಿ ಅವಘಡ

ಬೆಂಗಳೂರು, ನ. 10 : ಬೆಂಗಳೂರು ಸಮೀಪದ ಹೊಸ ಗುಡ್ಡದ ಕೆಮಿಕಲ್ ಫ್ಯಾಕ್ಟರಿಗೆ ಬೆಂಕಿ. ಇನ್ನೂ ನಿಯಂತ್ರಣಕ್ಕೆ ಬಂದಿಲ್ಲ. ಜೀವ ಹಾನಿ ಆಗಿಲ್ಲ.10ಅಗ್ನಿ ಶಾಮಕ ಪಡೆ ವಾಹನಗಳು ಸ್ಥಳಕ್ಕೆ ಧಾವಿಸಿವೆ. ಅಪಾರ ಪ್ರಮಾಣದ ರಾಸಾಯನಿಕ ದಾಸ್ತಾನು ಇದೆ ಎನ್ನಲಾಗಿದೆ. ಫ್ಯಾಕ್ಟರಿ ಮಾಲಕ ನಾಪತ್ತೆಯಾಗಿದ್ದಾನೆ. ಬೆಂಕಿ ಅಕ್ಕಪಕ್ಕದ ಮನೆಗಳಿಗೂ ವ್ಯಾಪಿಸಿ ಆತಂಕ ಎದುರಾಗಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!