Wednesday, October 27, 2021
spot_img
Homeರಾಜ್ಯಆರ್.‌ ಆರ್‌ . ನಗರದಲ್ಲಿ ಮುನಿರತ್ನ ಭರ್ಜರಿ ಗೆಲುವು

ಆರ್.‌ ಆರ್‌ . ನಗರದಲ್ಲಿ ಮುನಿರತ್ನ ಭರ್ಜರಿ ಗೆಲುವು

ಬೆಂಗಳೂರು,ನ.10: ಆರ್‌ .ಆರ್.‌ ನಗರ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಮುನಿರತ್ನ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಮುನಿರತ್ನ ಅವರಿಗೆ 1,03,291 ಮತಗಳು ಲಭಿಸಿವೆ. ಎದುರಾಳಿ ಕಾಂಗ್ರೆಸ್‌ ಅಭ್ಯರ್ಥಿ ಕುಸುಮಾ ಅವರಿಗೆ 58,743 ಗೆಲುವಿನ ಅಂತರ 44,548 ಮತಗಳು. ಮತ ಎಣಿಕೆ ಮುಗಿದಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಉಳಿದಿದೆ. ಶಿರಾ ಕ್ಷೇತ್ರದಲ್ಲಿ ಬಿಜೆಪಿ ಮತ್ತು ಕಾಮಗ್ರೆಸ್‌ ನಡುವೆ ತೀವ್ರ ಹಣಾಹಣಿ ನಡೆಯುತ್ತಿದೆ. ಅಂತರ ಕ್ಷಣಕ್ಕೊಮ್ಮೆ ಬದಲಾಗುತ್ತಾ ಕುತೂಹಲ ಕೆರಳಿಸಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!