Tuesday, September 28, 2021
spot_img
Homeಸ್ಥಳೀಯ ಸುದ್ದಿಬಿಜೆಪಿ ಗೆಲುವು-ಕಾರ್ಕಳದಲ್ಲಿ ಸಂಭ್ರಮಾಚರಣೆ

ಬಿಜೆಪಿ ಗೆಲುವು-ಕಾರ್ಕಳದಲ್ಲಿ ಸಂಭ್ರಮಾಚರಣೆ

ಕಾರ್ಕಳ : ಬಿಹಾರ ವಿಧಾನಸಭಾ ಚುನಾವಣಾ ಫಲಿತಾಂಶ ಹಾಗೂ ರಾಜ್ಯದ ರಾಜರಾಜೇಶ್ವರಿ ನಗರ ಹಾಗೂ ಶಿರಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಅಭೂತಪೂರ್ವ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಕಾರ್ಕಳ ಬಸ್‌ ನಿಲ್ದಾಣದಲ್ಲಿ ನ. 10ರಂದು ಸಂಜೆ ವಿಜಯೋತ್ಸವ ಆಚರಿಸಲಾಯಿತು. ಶಾಸಕ ವಿ. ಸುನಿಲ್ ಕುಮಾರ್, ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ಬಿಜೆಪಿ ಪದಾಧಿಕಾರಿಗಳು, ಕಾರ್ಯಕರ್ತರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!