Wednesday, October 27, 2021
spot_img
Homeಸ್ಥಳೀಯ ಸುದ್ದಿಶಾಸಕ ವಿ. ಸುನಿಲ್‌ ಕುಮಾರ್‌ ಕೇರಳ ಬಿಜೆಪಿ ಸಹ ಉಸ್ತುವಾರಿಯಾಗಿ ನೇಮಕ

ಶಾಸಕ ವಿ. ಸುನಿಲ್‌ ಕುಮಾರ್‌ ಕೇರಳ ಬಿಜೆಪಿ ಸಹ ಉಸ್ತುವಾರಿಯಾಗಿ ನೇಮಕ

ಕಾರ್ಕಳ : ಕಾರ್ಕಳ ಶಾಸಕ ವಿ. ಸುನೀಲ್ ಕುಮಾರ್ ಅವರು ಕೇರಳ ಬಿಜೆಪಿ ಪಕ್ಷ ಸಂಘಟನೆಯ ಸಹ ಉಸ್ತುವಾರಿಯಾಗಿ ಆಯ್ಕೆಯಾಗಿರುತ್ತಾರೆ. ಸರಕಾರದ ಮುಖ್ಯ ಸಚೇತಕರಾಗಿರುವ ಸುನಿಲ್ ಕುಮಾರ್ ಅವರ ಪಕ್ಷ ಸಂಘಟನೆಯ ಸಾಮರ್ಥ್ಯವನ್ನು ಪರಿಗಣಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಅವರು ಕೇರಳ ರಾಜ್ಯದ ಬಿಜೆಪಿ ಪಕ್ಷ ಸಂಘಟನೆಯ ಸಹ ಉಸ್ತುವಾರಿಯನ್ನಾಗಿ ನೇಮಿಸಿರುತ್ತಾರೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!