ಶಾಸಕ ವಿ. ಸುನಿಲ್‌ ಕುಮಾರ್‌ ಅವರಿಗೆ ಅಭಿನಂದನೆ

0

ಕಾರ್ಕಳ : ಕೇರಳ ರಾಜ್ಯದ ಬಿಜೆಪಿ ಸಹ ಉಸ್ತುವಾರಿಯಾಗಿ ಆಯ್ಕೆಯಾದ ಶಾಸಕ ವಿ. ಸುನಿಲ್‌ ಕುಮಾರ್‌ ಅವರನ್ನು ಉಡುಪಿ ಅಲ್ಪಸಂಖ್ಯಾತ ಮೋರ್ಚಾದ ಮಾಜಿ ಜಿಲ್ಲಾಧ್ಯಕ್ಷ ಸೋಜನ್‌ ಪಿ. ಜೇಮ್ಸ್‌ ನೇತೃತ್ವದಲ್ಲಿ ಕಾರ್ಕಳದಲ್ಲಿ ನೆಲೆಸಿರುವ ಮಳಿಯಾಳಿ ಸಮುದಾಯದ ಮುಖಂಡರು ನ. 16ರಂದು ಶಾಸಕರ ಕಚೇರಿಯಲ್ಲಿ ಭೇಟಿ ಮಾಡಿ ಅಭಿನಂದಿಸಿದರು. ಈ ಸಂದರ್ಭ ಬಿಜೆಪಿ ಕ್ಷೇತ್ರಾಧ್ಯಕ್ಷ ಮಹಾವೀರ ಹೆಗ್ಡೆ, ದಯಾನಂದ ಹೆಗ್ಡೆ ಕಡ್ತಲ, ಪಿಲಿಪ್ ಅಗಸ್ಟಿಯನ್‌, ಬಿನು ದೇವಸ್ಯ ಮತ್ತಿತರರು ಉಪಸ್ಥಿತರಿದ್ದರು.

Previous articleಆರು ವರ್ಷದ ಬಾಲಕಿ ಮೇಲೆ ಆತ್ಯಾಚಾರ ಎಸಗಿ ಎದೆ ಬಗೆದು ಶ್ವಾಸಕೋಶ ಕಿತ್ತು ಹಾಕಿದ ದುಷ್ಕರ್ಮಿಗಳು
Next articleಗುರುಬಸದಿಗೆ ಶುದ್ಧ ಕುಡಿಯುವ ನೀರಿನ ಘಟಕ

LEAVE A REPLY

Please enter your comment!
Please enter your name here