Tuesday, September 28, 2021
spot_img
Homeರಾಜ್ಯಡಿಕೆಶಿಗೆ ಮತ್ತೆ ಸಿಬಿಐ ಸಮನ್ಸ್‌

ಡಿಕೆಶಿಗೆ ಮತ್ತೆ ಸಿಬಿಐ ಸಮನ್ಸ್‌

ಬೆಂಗಳೂರು, ನ.21: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಅವರಿಗೆ ಸಿಬಿಐ ಅಧಿಕಾರಿಗಳು ಮತ್ತೆ ವಿಚಾರಣೆಗೆ ಹಾಜರಾಗಲು ಸಮನ್ಸ್‌ ಜಾರಿಗೊಳಿಸಿ ಶಾಕ್‌ ನೀಡಿದ್ದಾರೆ.
ಅ.5ರಂದು ಡಿಕೆಶಿ ಮನೆ ಮೇಲೆ ಸಿಬಿಐ ದಾಳಿಯಾಗಿತ್ತು. ಈ ವೇಳೆ ಸಿಕ್ಕ ದಾಖಲೆಗಳಿಗೆ ಸಂಬಂಧಿಸಿದಂತೆ ವಿಚಾರಣೆ ಎದುರಿಸಲು ನ.23ರಂದು ಹಾಜರಾಗಬೇಕೆಂದು ಸಿಬಿಐ ಸಮನ್ಸ್‌ ನೀಡಿದೆ.

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!