ನ. 26 : ಕುಂದು ಕೊರತೆ ಸಭೆ

ಕಾರ್ಕಳ : ತಾಲೂಕು ಮಟ್ಟದ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದವರಿಗಾಗಿ ಪೊಲೀಸ್‌ ಮತ್ತು ಕಂದಾಯ ಇಲಾಖೆಗೆ ಸಂಬಂಧಿಸಿದ ಕುಂದು ಕೊರತೆ ಸಭೆಯು ತಹಶೀಲ್ದಾರ್‌ ಅವರ ಅಧ್ಯಕ್ಷತೆಯಲ್ಲಿ ನ. 26ರಂದು ತಾಲೂಕು ಕಚೇರಿಯಲ್ಲಿ ನಡೆಯಲಿದೆ ಎಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





























































































































error: Content is protected !!
Scroll to Top