ಉಡುಪಿನ. 26: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ನ.29ರಂದು ಉಡುಪಿಗೆ ಭೇಟಿ ನೀಡಲಿದ್ದಾರೆ. ಬೆಳಗ್ಗೆ 8 ಗಂಟೆಗೆ ಕೊಲ್ಲೂರ ಕ್ಷೇತ್ರ ದರ್ಶನಗೈದು, 11 ಗಂಟೆಗೆ ಉಡುಪಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದಲ್ಲಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2 ಗಂಟೆಗೆ ಬ್ರಹ್ಮಗಿರಿ ಕಾಂಗ್ರೆಸ್ ಭವನದಲ್ಲಿ ಕಾಂಗ್ರೆಸ್ ಕಾರ್ಯಕಾರಿ ಸಮಿತಿ ಮತ್ತು ವಿವಿಧ ಮುಂಚೂಣಿ ಘಟಕಗಳ ಸಭೆಯಲ್ಲಿ ಭಾಗವಹಿಸಲಿದ್ದಾರೆ ಎಂದು ಕಾಂಗ್ರೆಸ್ ಪ್ರಕಟನೆ ತಿಳಿಸಿದೆ.
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನ.29ರಂದು ಉಡುಪಿಗೆ








































