ದಿಲ್ಲಿ : ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) 2020ನೇ ಸಾಲಿನಲ್ಲಿ ಅಪ್ರೆಂಟಿಸ್ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಿದೆಸಿದೆ. ನೇಮಕಾತಿಗಾಗಿ ತನ್ನ ವೆಬ್ ತಾಣದಲ್ಲಿ ಅಧಿಸೂಚನೆ ಹೊರಡಿಸಿದೆ.
436 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಹಾಕಬಯಸುವ ಅರ್ಹ, ಆಸಕ್ತ ಅಭ್ಯರ್ಥಿಗಳು ಡಿಸೆಂಬರ್ 19ರೊಳಗೆ ಸೂಕ್ತ ಅರ್ಜಿ ನಮೂನೆಯೊಂದಿಗೆ ಸಲ್ಲಿಸಬಹುದು. ಸಂಸ್ಥೆ ಹೆಸರು: ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್)
ಒಟ್ಟು ಹುದ್ದೆ: 436
ಹುದ್ದೆ ಹೆಸರು: ಅಪ್ರೆಂಟಿಸ್
ಉದ್ಯೋಗ ಸ್ಥಳ: ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಡಿಸೆಂಬರ್ 19, 2020. ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಐಟಿಐ, ಡಿಪ್ಲೋಮಾ, ಪದವಿ, 12ನೇ ತರಗತಿ.
ವಯೋಮಿತಿ: 18 ರಿಂದ 24 ವರ್ಷ
ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ವೈಯಕ್ತಿಕ ಸಂದರ್ಶನ ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಪ್ರಮುಖ ದಿನಾಂಕ
-ಆರಂಭ ದಿನಾಂಕ: 23-11-2020
-ಕೊನೆ ದಿನಾಂಕ: 19-12-2020
Apply Link : https://iocl.com/PeopleCareers/Apprenticeships.aspx
ಇಂಡಿಯನ್ ಆಯಿಲ್ ಕಾರ್ಪೊರೇಷನ್ ನಲ್ಲಿ 436 ಅಪ್ರೆಂಟಿಸ್ ಹುದ್ದೆ








































