ಕಾರ್ಕಳ, ನ.27 : ಕರ್ನಾಟಕ ಪರೀಕ್ಷಾ ಮಂಡಳಿ ಪ್ರಕಟಿಸಿದ ನೀಟ್-2020 ಮೊದಲ ಸುತ್ತಿನ ಆಯ್ಕೆ ಪಟ್ಟಿಯಲ್ಲಿ ಕಾರ್ಕಳ ಜ್ಞಾನಸುಧಾ ಪದವಿಪೂರ್ವ ಕಾಲೇಜಿನ 41 ವಿದ್ಯಾರ್ಥಿಗಳು ಎಂಬಿಬಿಎಸ್ ವಿಭಾಗದಲ್ಲಿ ಹಾಗೂ 21 ವಿದ್ಯಾರ್ಥಿಗಳು ಬಿಡಿಎಸ್ ವಿಭಾಗದಲ್ಲಿ ಕರ್ನಾಟಕದ ವಿವಿಧ ಪ್ರತಿಷ್ಟಿತ ವೈದ್ಯಕೀಯ ಕಾಲೇಜುಗಳಿಗೆ ಆಯ್ಕೆಗೊಂಡಿರುತ್ತಾರೆ. ಬೆಂಗಳೂರು ಮೆಡಿಕಲ್ ಕಾಲೇಜ್, ಕೆ.ಎಂ.ಸಿ ಮಂಗಳೂರು, ಮೈಸೂರು ಮೆಡಿಕಲ್ ಕಾಲೇಜ್, ಶಿವಮೊಗ್ಗ ಮೆಡಿಕಲ್ ಕಾಲೇಜ್, ಎ.ಜೆ. ಮೆಡಿಕಲ್ ಕಾಲೇಜ್ ಮಂಗಳೂರು ಮುಂತಾದ ರಾಜ್ಯದ ಪ್ರತಿಷ್ಟಿತ ಕಾಲೇಜುಗಳಿಗೆ ಆಯ್ಕೆಗೊಂಡಿದ್ದು, ಅವರನ್ನು ಸಂಸ್ಥೆಯ ಅಧ್ಯಕ್ಷ ಡಾ.ಸುಧಾಕರ ಶೆಟ್ಟಿಯವರು ಅಭಿನಂದಿಸಿದ್ದಾರೆ.

ಅಕ್ಷತಾ 
ಅನುರಾಗ್ 
ಆರ್ಯ 
ಲಿಖಿತ್ 
ಮನಿಷಾ 
ಮಯೂರ್ 
ನಿತಿನ್ 
ಪ್ರವದಿ 
ರೇವಣ್ಣ 
ಸೂರ್ಯ





















