ಮಲೆಕುಡಿಯ ಸಂಘದ ಜಿಲ್ಲಾಧ್ಯಕ್ಷ ಮಂಜಪ್ಪ ನಿಧನ

ಕಾರ್ಕಳ : ಉಡುಪಿ ಜಿಲ್ಲಾ ಮಲೆಕುಡಿಯ ಸಂಘದ ಅಧ್ಯಕ್ಷ ಮಂಜಪ್ಪ ಗೌಡ (58) ಅವರು ನ. 27ರಂದು ಹೃದಯಾಘಾತದಿಂದ ನಿಧನ ಹೊಂದಿದರು. ನೆಲ್ಲಿಕಾರು ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕರಾಗಿ, ತಾಲೂಕು ಜೇನು ಉತ್ಪಾದಕರ ಸಂಘದ ಅಧ್ಯಕ್ಷರಾಗಿ, ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಒಕ್ಕೂಟದ ಅಧ್ಯಕ್ಷರಾಗಿ ಸೇವೆ ಸಲ್ಲಿಸಿರುವ ಇವರು ಹಲವಾರು ಸಂಘ ಸಂಸ್ಥೆಗಳಲ್ಲಿ ಸಕ್ರಿಯರಾಗಿ ಸೇವೆ ಸಲ್ಲಿಸಿದ್ದರು. ಮೃತರು ತಾಯಿ, ಪತ್ನಿ, ಓರ್ವ ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.











































error: Content is protected !!
Scroll to Top