Saturday, October 16, 2021
spot_img
Homeಸ್ಥಳೀಯ ಸುದ್ದಿಕುಂದಾಪುರ: ಕಾರು ಸೇತುವೆಗೆ ಢಿಕ್ಕಿ - ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು

ಕುಂದಾಪುರ: ಕಾರು ಸೇತುವೆಗೆ ಢಿಕ್ಕಿ – ಕೆಎಂಎಫ್‌ ನಿರ್ದೇಶಕ ಹದ್ದೂರು ರಾಜೀವ ಶೆಟ್ಟಿ ಮೃತ್ಯು

ಕುಂದಾಪುರ, ಡಿ.9 : ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ ಕೆಎಂಎಫ್ ನಿರ್ದೇಶಕ, ಬಿಜೆಪಿ ಮುಖಂಡ ಮೃತಪಟ್ಟ ಘಟನೆ ಬುಧವಾರ ಮಧ್ಯಾಹ್ನ ಹಾಲಾಡಿಯಲ್ಲಿ ನಡೆದಿದೆ.

ಶಂಕರನಾರಾಯಣದಲ್ಲಿ ಕಾರ್ಯಕ್ರಮ ಮುಗಿಸಿ ಹಾಲಾಡಿಗೆ ಬರುತ್ತಿರುವ ಸಂದರ್ಭ
ಹಾಲಾಡಿಯಲ್ಲಿ ನಿಯಂತ್ರಣ ತಪ್ಪಿದ ಕಾರು ಸೇತುವೆಗೆ ಡಿಕ್ಕಿ ಹೊಡೆದಿದೆ ಎನ್ನಲಾಗಿದೆ. ಅಪಘಾತದಲ್ಲಿ ಗಂಭೀರ ಗಾಯಗೊಂಡಿದ್ದ ಹದ್ದೂರು ರಾಜೀವ ಶೆಟ್ಟಿ ಚಿಕಿತ್ಸೆಗಾಗಿ ಮಣಿಪಾಲ ಆಸ್ಪತ್ರೆಗೆ ಕರೆತರುವ ವೇಳೆ ದಾರಿ ಮಧ್ಯೆ ಮೃತರಾಗಿದ್ದಾರೆ.
ಶಂಕರನಾರಾಯಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಪ್ರಸ್ತುತ ಕೆಎಂಎಫ್ ನ ನಿರ್ದೇಶಕರಾಗಿರುವ ಹದ್ದೂರು ರಾಜೀವ ಶೆಟ್ಟಿ
ಶಂಕರನಾರಾಯಣ ತಾಲೂಕು ಪಂಚಾಯತ್ ನ ಸದಸ್ಯರಾಗಿದ್ದವರು.

1 COMMENT

LEAVE A REPLY

Please enter your comment!
Please enter your name here

Most Popular

Recent Comments

ಧರಣೇಂದ್ರ ಕುಮಾರ್ on ವಿಶ್ವಕ್ಕೆ ಕನಕ: ಕನಕದಾಸ
ಧರಣೇಂದ್ರ ಕುಮಾರ್ on ತುಳಸಿ ಪೂಜೆಯ ಮಹತ್ವ
ಧರಣೇಂದ್ರ ಕುಮಾರ್ on ಕಗ್ಗದ ಸಂದೇಶ
error: Content is protected !!